ಧಾರ್ಮಿಕ ದತ್ತಿಗಳ ಇಲಾಖೆಯ ಅಡಿಯಲ್ಲಿ ಬರುವ ಉಭಯ ದೇವಸ್ಥಾನದಲ್ಲಿ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿಗಳ ಇಲಾಖೆಯ ಪರಿವೀಕ್ಷಕ ಎಚ್.ಕೆ.ಮಲ್ಲಪ್ಪ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಚೇತನ್‍ಕುಮಾರ್ ಸೇರಿದಂತೆ ಮುಖಂಡರು ಇದ್ದರು.