ಮರಿಯಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ತಿಮ್ಮಲಾಪುರ ಗ್ರಾಮಕ್ಕೆ ತೆರಳುವುದಕ್ಕೆ ಸರಿಯಾದ ಸರ್ವಿಸ್ ರಸ್ತೆ ಇಲ್ಲದ್ದರಿಂದ ಅಂಡರ್ ಪಾಸ್‍ನಲ್ಲಿ ಮಳೆ ನೀರು ಸಂಗ್ರಹವಾಗುತ್ತಿದೆ
ಮರಿಯಮ್ಮನಹಳ್ಳಿ ಸಮೀಪದ 114-ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ತುಂಗಭದ್ರ ಜಲಾಶಯದ ಹಿನ್ನೀರಿಗೆ ಸೇರುವ ಹಳ್ಳಕ್ಕೆ ನಿರ್ಮಿಸಿದ ಏಕಮುಖದ ಸೇತುವೆಯ ದೃಶ್ಯ