ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾ.14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಪರಿಹಾರಿಸಿಕೊಳ್ಳಬಹುದು.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್ಎಎಲ್ಎಸ್ಎ ಸಹಾಯವಾಣಿ ಸಂಖ್ಯೆ 15100ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.