ಹುಲಿ ದಾಳಿ; ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ
Wildlife Conflict: ಹುಲಿ ದಾಳಿಯ ಹಿನ್ನೆಲೆಯಲ್ಲಿ ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಇಂದಿನಿಂದಲೇ ಬಂದ್ ಮಾಡಲು ಹಾಗೂ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.Last Updated 7 ನವೆಂಬರ್ 2025, 6:18 IST