ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ಬಳ್ಳಾರಿ | 20 ಟನ್‌ ಕಬ್ಬಿಣದ ಅದಿರು ಅಕ್ರಮ ಸಾಗಣೆ: ಎಫ್‌ಐಆರ್‌ ದಾಖಲು

Published : 19 ಜನವರಿ 2026, 2:17 IST
Last Updated : 19 ಜನವರಿ 2026, 2:17 IST
ಫಾಲೋ ಮಾಡಿ
Comments
ಗಣಿ ಎನ್‌ಎಂಡಿಸಿಯದ್ದಾದರೂ, ಗಣಿ ಚಟುವಟಿಕೆಗಳನ್ನು ಖಾಸಗಿಯವರಿಗೆ ಗುತ್ತಿಗೆ ನೀಡಲಾಗಿದೆ. ಇದು ಅಕ್ರಮಕ್ಕೆ ದಾರಿ ಮಾಡಿಕೊಡುತ್ತಿದೆ. ಘಟನೆಯ ಸಮಗ್ರ ತನಿಖೆ ಆಗಬೇಕು
ಶ್ರೀಶೈಲ ಆಲದಹಳ್ಳಿ, ಜನಸಂಗ್ರಾಮ ಪರಿಷತ್‌
ಅದಿರನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಪ್ರಕರಣ ದಾಖಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ‌
ದ್ವಿತೀಯಾ ಇ.ಸಿ, ಉಪ ನಿರ್ದೇಶಕಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT