ಬಳ್ಳಾರಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಒಟ್ಟು 1,000 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಮಾರ್ಚ್ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 3ರೊಳಗೆ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಏಪ್ರಿಲ್ 6 ಕೊನೆಯ ದಿನ. ಇಲಾಖೆಯ ಅಧಿಕೃತ ವೆಬ್‍ಸೈಟ್ http://kea.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‍ಸೈಟ್ http://kea.kar.nic.inಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.