ಬೆಳೆಯೊಂದನ್ನು ವಿಮಾ ಸೌಲಭ್ಯದ ಅಡಿಗೆ ತರಬೇಕಿದ್ದರೆ ಹಲವು ಮಾನದಂಡಗಳಿವೆ. ಪಪ್ಪಾಯವನ್ನು ಸೌಲಭ್ಯದ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
–ಶಶಿಕಾಂತ ಕೋಟೆಮನಿ, ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಬಳ್ಳಾರಿ
ಪಪ್ಪಾಯವನ್ನು ವಿಮಾ ವ್ಯಾಪ್ತಿಗೆ ತರುವ ಪ್ರಸ್ತಾವನೆ ಕೆಳಹಂತದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವೆ.