ಬಳ್ಳಾರಿ: ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿ ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಕೌಲ್ಬಜಾರ್ ನಿವಾಸಿ ಮೊಹಮ್ಮದ್ ಅಸಾದ್ (17) ಮೃತ. ಬಳ್ಳಾರಿ ಕಡೆಯಿಂದ ತ್ರಿಬಲ್ ರೈಡಿಂಗ್ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅಸಾದ್ ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದ್ದ. ಕೆಳಗೆ ಬಿದ್ದ ಆತನ ಮೇಲೆ ಲಾರಿ ಚಕ್ರ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.