ಸಂಡೂರು: ‘ತಾಲ್ಲೂಕಿನ ವ್ಯಾಪ್ತಿಯ ಎಲ್ಲ ಗ್ರಾಮಗಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೊ ರಹಿತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಹೇಳಿದರು.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ತಾಲ್ಲೂಕು ಆಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಭರತ್ ಕುಮಾರ್, ತಾಲ್ಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಪವನ್ ಕುಮಾರ್, ಆಯುಷ್ ವೈದಾಧಿಕಾರಿ ಎಂ. ವಿರೂಪಾಕ್ಷ ಇದ್ದರು.