ಸಂಡೂರು: ‘ರಾಜ್ಯದ ಕಾಂಗ್ರೆಸ್ ಪಕ್ಷವು ದುರಾಡಳಿತ ನಡೆಸುತ್ತಿದೆ. ಸರ್ಕಾರ ಭ್ರಷ್ಟಾಚಾರಕ್ಕೆ ಬೇಸತ್ತು ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್. ದಿವಾಕರ್ ಆರೋಪಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಪಟ್ಟಣದ ವಿಜಯ ವೃತ್ತದಲ್ಲಿ ಬಿಜೆಪಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಎನ್. ರಾಮಕೃಷ್ಣ, ಮುಖಂಡರಾದ ಉಡೆದಸುರೇಶ್, ದರೋಜಿರಮೇಶ್, ಕುಡತಿನಿಯ ಹೊಳಕಡೆ ಹನುಮೇಶ್, ರಘುನಾಥ, ಕೆ.ಪ್ರವೀಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.