ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘35 ಸಾವಿರ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಗುರಿ’

Published 29 ಫೆಬ್ರುವರಿ 2024, 15:55 IST
Last Updated 29 ಫೆಬ್ರುವರಿ 2024, 15:55 IST
ಅಕ್ಷರ ಗಾತ್ರ

ಸಂಡೂರು: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ನೇತೃತ್ವದಲ್ಲಿ ಪಲ್ಸ್ ಪೋಲಿಯೊ ಟಾಸ್ಕ್‌ಫೋರ್ಸ್ ಸಭೆ ನಡೆಯಿತು.

ತಾಲ್ಲೂಕು ವೈದ್ಯಾಧಿಕಾರಿ ಭರತ್ ಕುಮಾರ್ ಮಾತನಾಡಿ, ‘ಸಂಡೂರು ತಾಲ್ಲೂಕಿನಲ್ಲಿ 5 ವರ್ಷದೊಳಗಿನ 35,390 ಮಕ್ಕಳಿದ್ದಾರೆ. ಮಾರ್ಚ್ 3ರಿಂದ ನಡೆಯುವ ಪೋಲಿಯೊ ಲಸಿಕೆ ಅಭಿಯಾನಕ್ಕಾಗಿ 210 ತಂಡಗಳನ್ನು ರಚಿಸಲಾಗಿದ್ದು, 38 ಮೇಲ್ವಿಚಾರಕರ ನೇತೃತ್ವದಲ್ಲಿ 420 ವ್ಯಾಕ್ಸಿನೇಟರ್‌ಗಳು ಲಸಿಕೆ ಹಾಕಲಿದ್ದಾರೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಕೋರಿದರು.

ಸಿಡಿಪಿಒ ಎಳೆ ನಾಗಪ್ಪ, ಪುರಸಭೆ ಮುಖ್ಯಾಧಿಕಾರಿ ಜಯಣ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT