ಕಾರ್ಯಕ್ರಮದಲ್ಲಿ ಸಂಸದ ಈ.ತುಕಾರಾಂ,ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್,ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಭಾಗವಹಿಸಿದ್ದರು.