ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಡೂರು, ಕುಡುತಿನಿಯಲ್ಲಿ ಮಳೆ

Published 13 ಏಪ್ರಿಲ್ 2024, 9:00 IST
Last Updated 13 ಏಪ್ರಿಲ್ 2024, 9:00 IST
ಅಕ್ಷರ ಗಾತ್ರ

ಸಂಡೂರು: ಸಂಡೂರು, ಕುಡುತಿನಿ ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಶನಿವಾರ ಮದ್ಯಾಹ್ನ ಮಳೆಯಾಗಿದೆ.

ಮದ್ಯಾಹ್ನ 12.25 ಕ್ಕೆ ಆರಂಭವಾದ ಮಳೆ ಸುಮಾರು ಅರ್ಧಗಂಟೆ ಕಾಲ ಸುರಿದಿದೆ. ಮಳೆ ಆರಂಭಕ್ಕೂ ಮುನ್ನ ಒಂದೆರಡು ಬಾರಿ ಗುಡುಗಿದೆ. ನಂತರ ನಿರಂತರವಾಗಿ ಮಳೆ ಬಿದ್ದಿದೆ.

ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಮೊದಲ ಮಳೆಯ ಆಗಮನದಿಂದ ಸಂತಸಗೊಂಡಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT