ಬಳ್ಳಾರಿ: ಬಳ್ಳಾರಿಯ ಖಾಸಗಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ನಡೆದಿದ್ದ ದುರ್ಘಟನೆಯ ಸಂತ್ರಸ್ತ ಬಾಲಕರನ್ನು ಸಂದರ್ಶನ ಮಾಡುವ ಮೂಲಕ ಅವರ ವಿವರ ಬಹಿರಂಗಪಡಿಸಿದ ಇನ್ಸ್ಟಾಗ್ರಾಂ ಖಾತೆ, ಅದರ ನಿರ್ವಾಹಕರು ಮತ್ತು ಇತರರ ಮೇಲೆ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ.

ವಸತಿ ಶಾಲೆಯಲ್ಲಿ ಗಾಯಗೊಂಡಿದ್ದ ಬಾಲಕನ ಸಂದರ್ಶನ ಮಾಡಿದ್ದ ಯುವತಿಯೊಬ್ಬಳು ಅದನ್ನು ತನ್ನ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು. ಅಪ್ರಾಪ್ತರ ವಿವರ ಬಹಿರಂಗಪಡಿಸುವುದು ಬಾಲನ್ಯಾಯ ಕಾಯ್ದೆಯ ಅಡಿಯಲ್ಲಿ ಅಪರಾಧವಾಗಿದ್ದು, ಸಂದರ್ಶನ ಮಾಡಿದ್ದವರ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.