ಎಸ್‌ಸಿ–ಎಸ್‌ಟಿ ಅಭ್ಯರ್ಥಿಗಳಿಗೆ ಆಶಾ ದೀಪ
‘ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಕಾರ್ಯಕ್ರಮ ಆರಂಭಿಸಲಾಗಿದ್ದು ಇದರಲ್ಲಿ ಯಾವುದೇ ಉದ್ದಿಮೆದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಅಥವಾ ಅಪ್ರೆಂಟಿಸ್ ತರಬೇತಿ ನೀಡಿದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 2 ವರ್ಷದವರೆಗೆ ಪ್ರತಿ ತಿಂಗಳು ₹7 ಸಾವಿರ ಸಹಾಯಧನ ನೀಡಲಾಗುವುದು. ಜೆಎಸ್‌ಡಬ್ಲ್ಯೂ ಕಂಪನಿಗೆ ₹19 ಲಕ್ಷ ಚೆಕ್ ವಿತರಿಸಲಾಗಿದೆ’ ಎಂದು ಹೇಳಿದರು.