ಸಂಡೂರು: ‘ತಾಲ್ಲೂಕಿನ ಗಣಿ ಕಂಪನಿಗಳು, ಕೈಗಾರಿಕೆಗಳ ಸಾಮಾಜಿಕ ಸಾಂಸ್ಥಿಕ ಜವಾಬ್ದಾರಿಯ ಯೋಜನೆಯಡಿಯಲ್ಲಿ ಆರೋಗ್ಯ, ಶಿಕ್ಷಣ, ವಸತಿ, ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ನಿರುದ್ಯೋಗಿಗಳಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಬೇಕು’ ಎಂದು ಗಣಿ ಅದಿರು ಸಾಗಾಣಿಕೆ ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಜಯಣ್ಣ ನವಲೂಟಿ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ಉಪಾಧ್ಯಕ್ಷರಾದ ವಾಮದೇವ ಮದ್ದಾನಿ, ರಾಘವೇಂದ್ರ ನಾಯಕ, ಪ್ರಧಾನ ಕಾರ್ಯದರ್ಶಿ ರಮೇಶ್ ಗಡದ್, ಸಂಘಟನಾ ಕಾರ್ಯದರ್ಶಿ ನಾಗರಾಜ, ಸದಸ್ಯರಾದ ಹನುಮೇಶ್, ಭೋಗೇಶ್ ರೆಡ್ಡಿ, ಸಂದೀಪ್, ಮರಿಸ್ವಾಮಿ, ವೀರೇಶ್, ಶ್ರೀಕಾಂತ್, ಕುಮಾರಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-25-544009300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.