ಸಂಡೂರು: ತಾಲ್ಲೂಕಿನ ತಾರಾನಗರ ಗ್ರಾಮದ ಹೊರ ವಲಯದ ನಾರಿಹಳ್ಳ ಜಲಾಶಯದ ಬಳಿ ಶನಿವಾರ ಲಾರಿ– ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದರಿಂದ ಸುಮಾರು ಎರಡು ಗಂಟೆಗೂ ಅಧಿಕ ಸಮಯ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಿವಿಧ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಕೆಲ ಕಾಲ ಪರದಾಡಿದರು.

ಖಾಸಗಿ ಬಸ್ನಲ್ಲಿದ್ದ ಕೆಲ ಕಾರ್ಮಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಚಾರ ದಟ್ಟಣೆಯಿಂದ ಸಾರಿಗೆ ಬಸ್ ಸೇರಿದಂತೆ ಇತರೆ ವಾಹನಗಳು ರಸ್ತೆಯ ಎರಡು ಕಡೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ಸಮೀಪದ ಗ್ರಾಮದವರು ವಾಹನಗಳಿಂದ ಇಳಿದು ಬಿರುಬಿಸಿಲಿನಲ್ಲೇ ನಡೆದುಕೊಂಡು ಹೋದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1113714501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.