ಸಂಡೂರು: ‘ಮಹಿಳಾ ಸ್ವಸಹಾಯ ಸಂಘಗಳ ಸಮಗ್ರ ಅಭಿವೃದ್ಧಿಗಾಗಿ ಬಲ್ಡೋಟ ಕಂಪನಿಯಿಂದ ಸಹಾಯಧನ ನೀಡಲಾಗುತ್ತಿದ್ದು, ಇದು ಉತ್ಪಾದನಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡುತ್ತದೆ’ ಎಂದು ಎಸ್.ಪಿ.ಎಲ್ ಸಂಸ್ಥೆಯ ಸಮಾಜಕಾರ್ಯ ವಿಭಾಗದ ಉಪಾಧ್ಯಕ್ಷ ಎಚ್.ಕೆ. ರಮೇಶ್ ಹೇಳಿದರು.

ತಾಲ್ಲೂಕಿನ ಸೋಮಲಾಪುರ ಗ್ರಾಮದ ಸಮುದಾಯ ಭವನದಲ್ಲಿ ಬಲ್ಡೋಟ ಕಂಪನಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮದ ಮುಖಂಡರಾದ ಅಂಜಿನಪ್ಪ, ಶಾರದಮ್ಮ, ಕಂಪನಿಯ ಮುಖ್ಯಸ್ಥರಾದ ರಾಮಬಾಬು, ವೀರೇಶ್, ವಿಜಯಕುಮಾರ್, ರಾಮಣ್ಣ, ಯರ್ರಿಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-1089279341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.