ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಸಂಡೂರು | ಕಲುಷಿತ ನೀರು ಪೂರೈಕೆ: ಆಕ್ರೋಶ

Published : 7 ಜುಲೈ 2025, 4:23 IST
Last Updated : 7 ಜುಲೈ 2025, 4:23 IST
ಫಾಲೋ ಮಾಡಿ
Comments
ವರ್ಷಗಳಿಂದ ಗ್ರಾಮದಲ್ಲಿ ವಾರ್ಡ್ ಸಭೆ ನಡೆಸಿಲ್ಲ ಜನರ ಸಮಸ್ಯೆಗಳನ್ನು ನಿವಾರಿಸುತ್ತಿಲ್ಲ. ಕಲುಷಿತ ನೀರಿನ ಪೂರೈಕೆಯಿಂದ ಜನರಿಗೆ ಸಾಂಕ್ರಮಿಕ ರೋಗಗಳು ಹರಡಿದರೆ ಅದಕ್ಕೆ ಗ್ರಾಮ ಪಂಚಾಯಿತಿ ಆರೋಗ್ಯ ಇಲಾಖೆಯ ಅಧಿಕಾರಿಗಳೇ ನೇರ ಹೊಣೆ
ಹಳ್ಳದರಾಯಪ್ಪ ವಡ್ಡು ಗ್ರಾಮದ ಪರಿಶಿಷ್ಟ ಕಾಲೊನಿ ನಿವಾಸಿ
ವಡ್ಡು ಗ್ರಾಮದ ಪರಿಶಿಷ್ಟರ ಕಾಲೊನಿಯಲ್ಲಿ ಕಲುಷಿತ ನೀರು ಪೂರೈಕೆಯಾಗುವುದು ಗಮನಕ್ಕಿದ್ದು ಶೀಘ್ರವಾಗಿ ಟ್ಯಾಂಕರ್‌ನ್ನು ಸ್ವಚ್ಛಗೊಳಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು
ಜುಬೇರ್ ವಡ್ಡು ಗ್ರಾಮ ಪಂಚಾಯಿತಿ ಪಿಡಿಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT