ಹರಪನಹಳ್ಳಿ: ಭಾರತೀಯ ಜನತಾ ಪಾರ್ಟಿ ಹರಪನಹಳ್ಳಿ ಮಂಡಲದ ವತಿಯಿಂದ ಸೋಮವಾರ ಪರಿಸರ ದಿನಾಚರಣೆ ಆಚರಿಸಲಾಯಿತು. ಕೊಟ್ಟೂರು ರಸ್ತೆಯ ಬಡಾವಣೆಯಲ್ಲಿ ಜರುಗಿದ ಆಚರಣೆಯಲ್ಲಿ 150 ಸಸಿಗಳನ್ನು ನೆಡಲಾಯಿತು.

ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ. ಪ್ರಾಣಿ ಪಕ್ಷಿ ಒಳಗೊಂಡು ಜೀವ ಸಂಕುಲ ಉಳಿಸಲು ನಾವೆಲ್ಲರೂ ಅವಶ್ಯವಿರುವ ಕಡೆಗೆ ಸಸಿಗಳನ್ನು ನೆಟ್ಟು ಪೋಷಿಸಿದರೆ ಮಾತ್ರ ಪ್ರಾಕೃತ್ತಿಕ ಸಂಪತ್ತು ಹೆಚ್ಚಾಗುತ್ತದೆ ಎಂದರು.

ರಾಜ್ಯ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ್ರು, ಸಾರಿಗೆ ನಿಗಮದ ಮಾಜಿ ನಿರ್ದೇಶಕ ಆರುಂಡಿ ನಾಗರಾಜ್, ರೈತ ಮೋರ್ಚಾ ಜಿಲ್ಲಾ ಸಮಿತಿ ಅಧ್ಯಕ್ಷ ಬಾಗಳಿ ಕೊಟ್ರೇಶಪ್ಪ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಣಿವಿಹಳ್ಲಿ ಮಂಜುನಾಥ, ಸಹಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಓಂಕಾರಗೌಡ, ಜಿಲ್ಲಾ ಕಾರ್ಯದರ್ಶಿ ಕುಸುಮಾ ಜಗದೀಶ, ದ್ಯಾಮಪ್ಪ, ಸಿದ್ದನಗೌಡ, ಕಡೆಮನೆ ಸಂಗಮೇಶ್, ಶ್ರೀಪತಿ, ಜವಳಿ ಮಹೇಶ್, ಸಪ್ನಾ ಮಲ್ಲಿಕಾರ್ಜುನ್, ಜಯಲಕ್ಷ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.