ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ

Published : 14 ಸೆಪ್ಟೆಂಬರ್ 2024, 16:11 IST
Last Updated : 14 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಸಿರುಗುಪ್ಪ: ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದ ಸಂದರ್ಶನದಲ್ಲಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡರು ಇಲ್ಲಿನ ಗಾಂಧಿವೃತ್ತದಲ್ಲಿ ಶನಿವಾರ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಎಂ.ಎಸ್. ಸೋಮಲಿಂಗಪ್ಪ ಮಾತನಾಡಿ, ‘ಮೀಸಲಾತಿ ತೆಗೆದು ಹಾಕಲು ಬದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದು ಸರಿಯಲ್ಲ’ ಎಂದು ಆಕ್ಷೇಪಿಸಿದರು.

ಮಂಡಲ ಅಧ್ಯಕ್ಷ ಕುಂಟನಾಳ್ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ, ಮುಖಂಡರಾದ ದರಪ್ಪನಾಯಕ, ವೀರನಗೌಡ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಮೇಕೆಲಿ ವೀರೇಶ್, ನಗರಸಭೆ ಸದಸ್ಯ ಮಹಾದೇವ ನಟರಾಜ ರಾಮಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT