ಸಿರುಗುಪ್ಪ: ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿಗಳನ್ನು ಶಾಸಕ ಬಿ.ಎಂ.ನಾಗರಾಜ ಸೋಮವಾರ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೆಆರ್ಡಿಬಿ ಮೈಕ್ರೋ ಯೋಜನೆಯ ₹ 23 ಲಕ್ಷ ಅನುದಾನದಲ್ಲಿ ಮೂರು ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಮುಖಂಡರಾದ ಕಾಯಿಪಲ್ಲೆ ನಾಗರಾಜ, ಗಣೇಶ, ಪವನ್ ದೇಸಾಯಿ, ನಿಲಯ ಪಾಲಕರಾದ ಅಮರೇಶ್ವರಿ, ಬಾಳಪ್ಪ, ಶಶಿಧರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-1122569364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.