ಸಿರುಗುಪ್ಪ: ನಗರಸಭೆಯ ಪೌರಾಯುಕ್ತ ಕೆ.ಗಂಗಾಧರ ಅವರು ಜನಗಣತಿ ಕಾರ್ಯದಲ್ಲಿ ಗಣಿತಿದಾರರ ಮತ್ತು ಮೇಲ್ವಿಚಾರಕರ, ಸಿಬ್ಬಂದಿ ವರ್ಗದ ಹಾಗೂ ಸಾರ್ವಜನಿಕರ ಮಧ್ಯ ಉತ್ತಮ ಸಮನ್ವಯತೆಯಿಂದ ಉತ್ತಮ ಕಾರ್ಯದಿಂದ ಯಶಸ್ವಿಯಾಗಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನಿಸಲಾಯಿತು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಡಾ.ಕೆ.ಎಂ.ಚಂದ್ರಕಾಂತ ತಿಳಿಸಿದರು.

ನಗರದ ನಗರಸಭೆಯ ಕಾರ್ಯಾಲಯದಲ್ಲಿ ಬುಧವಾರ ಸನ್ಮಾನಿಸಿ ಮಾತನಾಡಿದರು.

ಟಿ.ಎಚ್.ಎಂ.ಎಸ್.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಕೊಟ್ರಪ್ಪ, ಸಹಾಯಕ ಪ್ರಾಧ್ಯಾಪಕ ಕೃಷ್ಣಪ್ಪ, ಗ್ರಂಥಪಾಲಕ ಯಮನೂರಪ್ಪ ಹಾಗೂ ನಗರಸಭೆ ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-698358249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.