ಸಿರುಗುಪ್ಪ: ನಗರದ ದೇಶನೂರು ರಸ್ತೆಯಲ್ಲಿನ ಸುಂಕಮ್ಮ ದೇವಸ್ಥಾನದ ಹತ್ತಿರದ ತೆಂಗಿನಮರಕ್ಕೆ ಶನಿವಾರ ಸಿಡಿಲು ಬಡಿದು ಮರಕ್ಕೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಜರುಗಿತು.

ನಗರದಲ್ಲಿ ಶನಿವಾರ ಸಂಜೆಯಿಂದ ಗುಡುಗು, ಸಿಡಿಲು, ಮಿಂಚು ಸಹಿತ ಮಳೆಯು ಆರಂಭವಾದ ವೇಳೆ ದೇಶನೂರು ರಸ್ತೆಯಲ್ಲಿರುವ ಸುಂಕ್ಲಮ್ಮ ದೇವಸ್ಥಾನದ ಹತ್ತಿರದ ತೆಂಗಿನ ಮರಕ್ಕೆ ಸಿಡಿಲು ಬಡಿದು ಅರ್ಧ ಗಂಟೆಯವರೆಗೆ ಬೆಂಕಿ ಹೊತ್ತಿಕೊಂಡು ಉರಿಯಿತು. ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಬೆಂಕಿ ನಂದಿಸಿದರು.

ತಾಲ್ಲೂಕಿನ ಬಾಗೇವಾಡಿ ಗ್ರಾಮದ ನಂದಿಪುರ ಕ್ಯಾಂಪ್ ಹತ್ತಿರ ಬಿರುಗಾಳಿಗೆ ಬೃಹತ್ ಮರಗಳು ರಸ್ತೆಯಲ್ಲಿ ಬಿದ್ದಿವೆ. ರಾವಿಹಾಳ, ಚಳ್ಳೆಕೂಡ್ಲರು ಗ್ರಾಮಕ್ಕೆ ಕೆಲಕಾಲ ರಸ್ತೆ ಸಂಪರ್ಕ ಕಡಿತವಾಗಿತ್ತು. ಗ್ರಾಮಸ್ಥರು ಹಾಗೂ ಜೆಸಿಬಿ ಸಹಾಯದಿಂದ ಮರಗಳನ್ನು ತೆರವುಗೊಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-25-1500785554

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.