21-ಸಿರುಗುಪ್ಪ-02 : ಸಿರುಗುಪ್ಪ ನಗರದ ದೇವರಾಜು ಅರಸು ಮೇಟ್ರಿಕ್ ನಂತರ ವಸತಿ ನಿಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅಶ್ವ ಸಂಚಲನಾಸನ ಮಾಡುತ್ತಿರುವ ವಿದ್ಯಾರ್ಥಿಗಳು.
21-ಸಿರುಗುಪ್ಪ-03 : ಸಿರುಗುಪ್ಪ ತಾಲ್ಲೂಕಿನ ಕೆ.ಸೂಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಆಸನ ಮಾಡಿದರು.