ಕೊಟ್ಟೂರು: ಸದೃಢ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಪ್ರಾಂಶುಪಾಲ ಎಂ.ರವಿಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಮಾತನಾಡಿದರು. ಉಪನ್ಯಾಸಕರಾದ ಕೆ.ಪಿ.ರಾಧಾಸ್ವಾಮಿ, ಕೆ.ಉಮೇಶ್, ರಮೇಶ್, ಎಚ್.ಚಂದ್ರಶೇಖರ್ ಜೆ.ಎಸ್., ರಶ್ಮಿ ಕೆ .ಚಂದ್ರಕಾಂತ್, ಎ.ಎಂ.ಸಿಂಧೂ ಮುಂತಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.