ಬಳ್ಳಾರಿ: ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿ 23,444 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೊದಲ ದಿನ ಮಾತೃಭಾಷಾ ಪರೀಕ್ಷೆ ಇಂದು ಆರಂಭಗೊಂಡಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಜಿಲ್ಲೆಯಲ್ಲಿ 71 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮಯದಲ್ಲಿ ಪರೀಕ್ಷೆಗೆ ಹಾಜರಾದರು.
ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 1048 ಕೊಠಡಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

6 ಅಡಿ ಅಂತರದಲ್ಲಿ ಒಟ್ಟು 11,772 ಡೆಸ್ಕ್‌ಗಳಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ
24 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯುತ್ತಿದ್ದಾರೆ

ಎಲ್ಲಾ ವಿದ್ಯಾರ್ಥಿಗಳೊಂದಿಗೆ ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಕ್ಕಳಲ್ಲಿ ಧೈರ್ಯ ತುಂಬಿದರು.

ನಗರದ ವಾರ್ಡಾ ಹೈಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.