ಶ್ರೀರಾಮನವಮಿಯಂದು ನಡೆಯಲಿರುವ ಮರಿಯಮ್ಮನಹಳ್ಳಿಯ ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಪೂಜೆ ಸಲ್ಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಮರಿಯಮ್ಮನಹಳ್ಳಿಯಲ್ಲಿ ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.