ತೆಕ್ಕಲಕೋಟೆ: ಇಲ್ಲಿನ ಹೋಬಳಿ ವ್ಯಾಪ್ತಿಯ ಸರ್ಕಾರಿ ಹಾಗೂ ವಸತಿ ಶಾಲೆಗಳು 2025– 26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿವೆ.

ಎಂ.ಸೂಗೂರು, ಬಲಕುಂದಿ, ಹೆರಕಲ್ಲು, ಶಾನವಾಸಪುರ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಗಳು ಹಾಗೂ ಕರೂರು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಡವಿ ಕಿತ್ತೂರುರಾಣಿ ಚನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೆಂಚನಗುಡ್ಡ ಹಾಗೂ ಬಗ್ಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಶೇ 100 ರಷ್ಟು ಫಲಿತಾಂಶ ಸಾಧಿಸಿವೆ.

ಈ ಸಾಧನೆಗೆ ಕಾರಣರಾದ ಪ್ರಾಚಾರ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಗುರಪ್ಪ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-25-1486395766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.