ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂಡಾ ನಿವಾಸಿ ಎನ್.ವಿಜಯಕುಮಾರ್ ಸಿವಿಲ್ ಜಡ್ಜ್

Published 25 ಫೆಬ್ರುವರಿ 2024, 15:53 IST
Last Updated 25 ಫೆಬ್ರುವರಿ 2024, 15:53 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಆನೇಕಲ್ ತಾಂಡಾದ ಎನ್.ವಿಜಯಕುಮಾರ್ ಅವರು ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯು, ಪದವಿ ಶಿಕ್ಷಣ ಪೂರೈಸಿರುವ ಅವರು, ಮೂರನೇ ಪ್ರಯತ್ನದಲ್ಲಿ ಉತ್ತೀರ್ಣರಾಗುವ ಮೂಲಕ ನ್ಯಾಯಾಧೀಶರಾಗುವ ಕನಸು ನನಸಾಗಿಸಿಕೊಂಡಿದ್ದಾರೆ.

‘ದಾಖಲೆಗಳ ಪರಿಶೀಲನೆ ಬಳಿಕ ನೇಮಕಾತಿ ಪತ್ರ ಕೈಸೇರಲಿದೆ. ಸತತ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಯಿತು’ ಎಂದು ‘ಪ್ರಜಾವಾಣಿ’ಯೊಂದಿಗೆ ವಿಜಯಕುಮಾರ್ ಖುಷಿ ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT