ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಸಂಡೂರು | ಕಾಯಂ ಶಿಕ್ಷಕರ ಕೊರತೆ: ವ್ಯರ್ಥವಾದ ಕಂಪ್ಯೂಟರ್‌

Published : 20 ಅಕ್ಟೋಬರ್ 2025, 3:54 IST
Last Updated : 20 ಅಕ್ಟೋಬರ್ 2025, 3:54 IST
ಫಾಲೋ ಮಾಡಿ
Comments
‘ಶಾಲೆಯಲ್ಲಿ ಹಲವಾರು ವರ್ಷಗಳಿಂದ ಕಾಯಂ ಶಿಕ್ಷಕರ ಕೊರತೆಯಿದ್ದು, ಮಕ್ಕಳ ಕಲಿಕೆಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆಯಿಂದ ನಾಲ್ಕು ಜನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಯಲ್ಲಿನ ಗಣಕಯಂತ್ರಗಳನ್ನು 6ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಡುವಿನ ಸಮಯದಲ್ಲಿ ಬಳಕೆ ಮಾಡಲಾಗುತ್ತಿದೆ’
ಮಧುಕೇಶವ, ಮುಖ್ಯಶಿಕ್ಷಕ
‘ಕೊಂಡಾಪುರ ಸರ್ಕಾರಿ ಶಾಲೆ ಸೇರಿದಂತೆ ಇತರೆ ಶಾಲೆಗಳಲ್ಲಿ ಕಾಯಂ ಶಿಕ್ಷಕರಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಸರ್ಕಾದ ಆದೇಶದ ಅನುಸಾರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಾಲೆಗೆ ಕಾಯಂ ಶಿಕ್ಷಕರನ್ನು ಶೀಘ್ರವಾಗಿ ನೇಮಕ ಮಾಡಲಾಗುವುದು. ಶಾಲೆಯಲ್ಲಿನ ಗಣಕಯಂತ್ರಗಳನ್ನು ಮಕ್ಕಳ ಕಲಿಕೆಗೆ ಬಳಕೆ ಮಾಡಿಕೊಳ್ಳುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗುವುದು’
ಐ.ಆರ್.ಅಕ್ಕಿ, ಬಿಇಒ ಸಂಡೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT