ತೆಕ್ಕಲಕೋಟೆ: ಪಟ್ಟಣದ ವರವಿನ ಮಲ್ಲೇಶ್ವರ ಜಾತ್ರೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹಳೇಕೋಟೆ ಗ್ರಾಮ ಸಮೀಪದ ಸಾಯಿಬಾಬಾ ದೇವಸ್ಥಾನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಬೈಕ್ ಸವಾರ ನಂದೀಶ (20) ಮೃತ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ನಂದೀಶನನ್ನು ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಸಹ ಸವಾರರಾಗಿದ್ದ ಓರ್ವ ಬಾಲಕಿ ಹಾಗೂ ಇಬ್ಬರು ಬಾಲಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೂಡ್ಸ್ ವಾಹನ ಚಾಲಕ ಅಭಿಷೇಕ್ ಖಾನಪುರಮಠ ವಿರುದ್ಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1808387108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.