ತೆಕ್ಕಲಕೋಟೆ: ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಶುಕ್ರವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ನಡೆಯಿತು.

ಶಿವಮೊಗ್ಗದ ವೈದ್ಯ ಸುನಿಲ್ ಕುಮಾರ್ ಮಾತನಾಡಿ, ‘ಮನುಷ್ಯನಿಗೆ ಕಣ್ಣು ಬಹು ಮುಖ್ಯ ಅಂಗ. ಕಣ್ಣು ಇಲ್ಲದಿದ್ದರೆ ಪ್ರಪಂಚವೇ ಶೂನ್ಯ’ ಎಂದರು.

ಸಿರಿಗೇರಿ ವ್ಯಾಪ್ತಿಯ ಮುದ್ದಟನೂರು, ಶಾನವಾಸಪುರ, ಕೊಂಚಿಗೇರಿ, ಉತ್ತನೂರು, ಕರೂರು, ಎಂ. ಸೂಗೂರು, ನಡವಿ, ನಿಟ್ಟೂರು ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನರು ಕಣ್ಣಿನ ತಪಾಸಣೆಗೆ ಒಳಗಾದರು. ಶಸ್ತ್ರಚಿಕಿತ್ಸೆ ಆಯ್ಮೆಯಾದ 86 ಜನರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಯಿತು.

ವೈದ್ಯರಾದ ಪ್ರತ್ಯುನ್ಯ, ಸುನಿಲ್ ಕುಮಾರ್, ಕೃಷ್ಣ, ನಾಗರಾಜ ಪೂಜಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಾನಂದಪ್ಪ, ಕೃಷ್ಣ, ಸತೀಶ, ಗಂಗಮ್ಮ, ಸಾದಿಕಲಿ, ಶೃತಿ, ಷಣ್ಮುಖ, ಅರುಣ ಕುಮಾರಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-629870938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.