ಬಳ್ಳಾರಿ: ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ಮೂವರು ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಎಚ್.ಕೆ. ರವಿಕುಮಾರ, ಜೆ.ಎಲ್.ಮೋಹನಕುಮಾರ, ಮಂಜಾನಾಯ್ಕ ಎಂಬುವವರನ್ನು ಸರ್ಕಾರದ ಬಿಡಗಡೆಗೆ ಪರಿಗಣಿಸಿತ್ತು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಮೂವರು ಶಿಕ್ಷಾ ಬಂಧಿಗಳಿಗೆ ಶುಕ್ರವಾರ ಬಿಡುಗಡೆ ಪ್ರಮಾಣ ಪತ್ರ ವಿತರಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ರಾಜೇಶ ಹೊಸಮನೆ, ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ಸೇರಿದಂತೆ ಅಧಿಕಾರಿಗಳು ಈ ವೇಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.