ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಬಳ್ಳಾರಿ | ಕಂಪನಿಗಳ ಒತ್ತಡ: ಯೂರಿಯಾ ಕೊರತೆಗೆ ಕಾರಣ

ಯೂರಿಯಾ ಜೊತೆ ಇತರೆ ಉತ್ಪನ್ನಗಳನ್ನು ಕೊಳ್ಳಲು ಕಾರ್ಯತಂತ್ರ
Published : 28 ಜುಲೈ 2025, 4:50 IST
Last Updated : 28 ಜುಲೈ 2025, 4:50 IST
ಫಾಲೋ ಮಾಡಿ
Comments
ಯೂರಿಯಾ ಜತೆಗೆ ಇತರೆ ಉತ್ಪನ್ನಳನ್ನು ಕೊಳ್ಳಲೇಬೇಕು ಎಂದು ರೈತರ ಮೇಲೆ ಒತ್ತಡ ಹಾಕದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಡೀಲರ್‌ಗಳು, ವ್ಯಾಪಾರಿಗಳ ಸಭೆಯಲ್ಲಿ ಹೇಳಲಾಗಿದೆ.
-ಸೋಮಸುಂದರ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ, ಬಳ್ಳಾರಿ 
ಯೂರಿಯಾ ಜತೆಗೆ, ಇತರ ಉತ್ಪನ್ನಗಳನ್ನೂ ಕೊಳ್ಳುವಂತೆ ಕಂಪನಿಗಳು ಒತ್ತಡ ಹೇರುತ್ತಿವೆ. ಕೊಳ್ಳದೇ ಹೋದರೆ, ಯಾವುದೇ ಉತ್ಪನ್ನವನ್ನೂ ಕೊಡುವುದಿಲ್ಲ. ಇದು ಕಂಪನಿಗಳು ಸೃಷ್ಟಿಸುತ್ತಿರುವ ಸಮಸ್ಯೆ. 
-ತಿಮ್ಮನಗೌಡ, ಜಿಲ್ಲಾ ಕೃಷಿ ಪರಿಕರ ಮಾರಾಟಗಾರ ಸಂಘದ ಆಧ್ಯಕ್ಷ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT