ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಚಂಪಕಧಾಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಹರಕೆ ಸಲ್ಲಿಸಲು ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ರಥೋತ್ಸವ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿ ಅಲಂಕೃತ ಉತ್ಸವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು.

ದೇವಾಲಯದ ಮುಂಭಾಗದ ರಸ್ತೆಯಲ್ಲಿ ರಥ ಸಾಗುತ್ತಿದ್ದಂತೆಯೇ ದವನ ಚುಚ್ಚಿದ ಬಾಳೆ ಹಣ್ಣು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಸಾವಿರಾರು ಲಿಂಗತ್ವ ಅಲ್ಪಸಂಖ್ಯಾತರು ಜಾತ್ರೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.