ಗುರುವಾರ , ಮೇ 26, 2022
23 °C

19ರಂದು ಸಾರಿಗೆ ಪ್ರಾಧಿಕಾರದ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ನಡೆಯಲಿದೆ.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತು ಬರುವ ಅಹವಾಲು ಆಲಿಕೆ ಮತ್ತು ಮಜಲು ವಾಹನಗಳ ರಹದಾರಿ ಮಾರ್ಗ ಕುರಿತು ಚರ್ಚಿಸಲಾಗುವುದು. ಆಸಕ್ತರು ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತ ಅಹವಾಲು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.