ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ | ಬೆಲ್ಟ್‌ನಲ್ಲಿ ಬಚ್ಚಿಟ್ಟು ತಂದಿದ್ದ 2.6 ಕೆ.ಜಿ ಚಿನ್ನ ವಶ

Published 26 ಜುಲೈ 2023, 14:50 IST
Last Updated 26 ಜುಲೈ 2023, 14:50 IST
ಅಕ್ಷರ ಗಾತ್ರ

ದೇವನಹಳ್ಳಿ: ಸಿಂಗಾಪುರದಿಂದ ಸೋಮವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಕಸ್ಟಮ್ಸ್‌ ಅಧಿಕಾರಿಗಳು ₹1.59 ಕೋಟಿ ಮೌಲ್ಯದ 2.61 ಕೆ.ಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. 

ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಇಬ್ಬರೂ ಬೆಲ್ಟ್‌ ಒಳಗೆ ಚಿನ್ನ ಅಡಗಿಸಿಟ್ಟುಕೊಂಡು ತಂದಿರುವುದು ಪತ್ತೆಯಾಗಿದೆ. ಇಬ್ಬರನ್ನೂ ಬಂಧಿಸಿ, ಕಳ್ಳಸಾಗಣೆ ಪ್ರಕರಣ ದಾಖಲಿಸಲಾಗಿದೆ.

ವಿಮಾನದ ಮೂಲಕ ಚಿನ್ನವನ್ನು ಕಳ್ಳ ಸಾಗಣೆ ಮಾಡಲು ಉಪಯೋಗಿಸಿದ ಸಿಂಥೆಟಿಕ್‌ ಬೆಲ್ಟ್‌
ವಿಮಾನದ ಮೂಲಕ ಚಿನ್ನವನ್ನು ಕಳ್ಳ ಸಾಗಣೆ ಮಾಡಲು ಉಪಯೋಗಿಸಿದ ಸಿಂಥೆಟಿಕ್‌ ಬೆಲ್ಟ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT