ಶನಿವಾರ, ಜುಲೈ 24, 2021
25 °C

ದೊಡ್ಡಬಳ್ಳಾಪುರ ನಗರದ ನಾಲ್ವರಲ್ಲಿ ಕೋವಿಡ್‌-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಬುಧವಾರ ನಾಲ್ಕು ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ನಗರದ ಮಾರುಕಟ್ಟೆ ರಸ್ತೆ, ನಗರ್ತಪೇಟೆ, ರೋಜೀಪುರ ಹಾಗೂ ಶಾಂತಿನಗರ 22ನೇ ಕ್ರಾಸ್‌ ಪ್ರದೇಶಗಳನ್ನು ಕಂಟೈನ್‌ಮೆಂಟ್‌ ಪ್ರದೇಶ‌ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿನ ಸೋಂಕಿತರ ಮನೆಯ ಸುತ್ತ ನೂರು ಮೀಟರ್‌ ಪ್ರದೇಶಕ್ಕೆ ಜನ ಸಂಚಾರವನ್ನು ನಿಷೇಧಿಸಲಾಗಿದೆ.

ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಕೋವಿಡ್‌-19 ಸಕ್ರಿಯ ಪ್ರಕರಣಗಳು 33, ಗ್ರಾಮಾಂತರ ಪ್ರದೇಶದಲ್ಲಿ 17, ನಗರ ವ್ಯಾಪ್ತಿಯಲ್ಲಿ 16 ಪ್ರಕರಣಗಳಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ 150 ಹಾಗೂ ದ್ವಿತೀಯ ಸಂಪರ್ಕದಲ್ಲಿ 109 ಜನರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.