ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಏರ್‌ಪೋರ್ಟ್: ₹37.85 ಲಕ್ಷದ 611 ಗ್ರಾಂ ಚಿನ್ನ ಕಳ್ಳ ಸಾಗಣೆ

Published 1 ಮಾರ್ಚ್ 2024, 14:29 IST
Last Updated 1 ಮಾರ್ಚ್ 2024, 14:29 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೆ.28ರಂದು ಶ್ರೀಲಂಕನ್‌ ಏರ್‌ ವೇಸ್‌ ಮೂಲಕ ಆಗಮಿಸಿದ್ದ ಪ್ರಯಾಣಿಕನೊಬ್ಬ ಅರ್ಧ ಕೆ.ಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡುವ ವೇಳೆ ವೈಮಾನಿಕ ಗುಪ್ತಚರ ಸಿಬ್ಬಂದಿಗೆ ಸಿಕ್ಕಿ ಬಿದಿದ್ದಾನೆ.

ಆರೋಪಿ ಬಳಿ ಬರೋಬರಿ 611 ಗ್ರಾಂ ಚಿನ್ನದ ಒಡವೆ ಪತ್ತೆಯಾಗಿದ್ದು, ಇದರ ₹37.85 ಲಕ್ಷ ಎಂದು ಅಂದಾಜಿಸಲಾಗಿದೆ. ಚಿನ್ನ ಜಪ್ತಿ ಮಾಡಿ, ಆರೋಪಿಯ ವಿರುದ್ಧ ಭಾರತೀಯ ಕಸ್ಟಮ್ಸ್‌ ಅಧಿನಿಯದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT