ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ಕಾರ್ತಿಕ ದೀಪೋತ್ಸವ

Last Updated 25 ನವೆಂಬರ್ 2022, 4:14 IST
ಅಕ್ಷರ ಗಾತ್ರ

ಆನೇಕಲ್:ತಾಲ್ಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ರುದ್ರ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ಆಯೋಜಿಸಲಾಗಿತ್ತು.

ಸಾಮೂಹಿಕ ವಿವಾಹ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆದವು. ದೀಪೋತ್ಸವ ಪ್ರಯುಕ್ತ ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ರುದ್ರ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT