ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೈತ್‌ನಿಂದ ಚಿನ್ನದ ಕತ್ತರಿ ತಂದಿದ್ದ ಪ್ರಯಾಣಿಕ; ಬಂಧನ

Published 27 ಜುಲೈ 2023, 21:02 IST
Last Updated 27 ಜುಲೈ 2023, 21:02 IST
ಅಕ್ಷರ ಗಾತ್ರ

ದೇವನಹಳ್ಳಿ: ಕುವೈತ್‌ನಿಂದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಕತ್ತರಿ ಸೇರಿದಂತೆ 263 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. 

ವಶಪಡಿಸಿಕೊಂಡ ಚಿನ್ನದ ಮೌಲ್ಯ ₹15.51 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಯಾಣಿಕ ಕುವೈತ್‌ನಿಂದ ಹ್ಯಾಂಡ್‌ಬ್ಯಾಗ್‌ನಲ್ಲಿ ಚಿನ್ನದ ಕತ್ತರಿ ಹಾಗೂ ರೊಲಿಂಗ್ ಪಿನ್ ಒಳಗೆ ಚಿನ್ನದ ಆಭರಣ ಮುಚ್ಚಿಟ್ಟುಕೊಂಡು ತಂದಿದ್ದ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT