ದೇವನಹಳ್ಳಿ: ಇಲ್ಲಿನ ವಿಶ್ವನಾಥಪುರ ಪೊಲೀಸ್ ಠಾಣೆಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರೆತಂದಿದ್ದ ಆರೋಪಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ವಿಶ್ವನಾಥಪುರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ಆರೋಪಿ ಚಿನ್ನದ ಸರ ಕಳ್ಳತನ ಮಾಡಿ ತಪ್ಪಿಸಿಕೊಂಡಿದ್ದ.

ಜೂನ್ 22 ರಂದು ಆರೋಪಿಯನ್ನು ಬಂಧಿಸಿ ಎರಡು ದಿನ ವಿಚಾರಣೆಗೆಂದು ಠಾಣೆಯಲ್ಲಿ ಇರಿಸಿಕೊಳ್ಳಲಾಗಿತ್ತು, ಜೂನ್ 26ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲು ಆರೋಗ್ಯ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಕೊರೊನ ಸೋಂಕು ಇರುವುದು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆ ತಂದ ನಂತರ ನ್ಯಾಯಾಲಯದ ಆವರಣ ಮತ್ತು ಕಲಾಪದ ಸಭಾಂಗಣದಲ್ಲಿದ್ದ ಎಲ್ಲ ವಕೀಲರನ್ನು ಹೊರಗೆ ಕಳುಹಿಸಿ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಪ್ರತ್ಯೇಕವಾಗಿ ಇರಿಸುವುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.