‘ಗುಣಮಟ್ಟದ ಶಿಕ್ಷಣ ನೀಡುವ ಗುರಿ’

ಬುಧವಾರ, ಮೇ 22, 2019
29 °C

‘ಗುಣಮಟ್ಟದ ಶಿಕ್ಷಣ ನೀಡುವ ಗುರಿ’

Published:
Updated:
Prajavani

ವಿಜಯಪುರ: ‘ಗ್ರಾಮೀಣ ಭಾಗದ ಮಕ್ಕಳು ಚೆನ್ನಾಗಿ ಕಲಿಯಬೇಕು ಎನ್ನುವುದು ನಮ್ಮ ಬದ್ಧತೆಯಾಗಿದೆ. ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಗೆ ಮಕ್ಕಳ ದಾಖಲಾತಿ ಆರಂಭವಾಗಿದೆ’ ಎಂದು ಮುಖ್ಯಶಿಕ್ಷಕ ಮನೋಹರ್ ಹೇಳಿದರು.

‘ಶಾಲೆಯ ಶಿಕ್ಷಕ, ಶಿಕ್ಷಕಿಯರು, ಸ್ಥಳೀಯ ಪುರಸಭಾ ಸದಸ್ಯರು, ಶಾಲಾಭಿವೃದ್ಧಿ ಸಮಿತಿಯವರ ಸಹಕಾರದಿಂದ ಮಕ್ಕಳ ಮನೆ ಮನೆಗೆ ಭೇಟಿ ಮಾಡಿ ಪೋಷಕರ ಮನವೊಲಿಸುವ ಕೆಲಸ ಮಾಡುತ್ತೇವೆ. ನಮ್ಮ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಕರಪತ್ರಗಳನ್ನು ಮುದ್ರಿಸಿದ್ದೇವೆ’ ಎಂದು ಮಾಹಿತಿ ನೀಡಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !