ಎಪಿಎಂಸಿ ಹಣ್ಣಿನ ಮಾರುಕಟ್ಟೆಗೆ ರಾಜ್ಯ ಹೊರರಾಜ್ಯಗಳಿಂದ ರೈತರು ಬರುತ್ತಾರೆ. ಹಾಗಾಗಿ ಭದ್ರತೆ ದೃಷ್ಠಿಯಿಂದ ಪೊಲೀಸ್ ಠಾಣೆ ನಿರ್ಮಿಸಬೇಕು. ಈಚೆಗೆಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ.
ಬಾಬು, ಎಪಿಎಂಸಿ ಹಣ್ಣಿನ ಮಾರುಕಟ್ಟೆ ವರ್ತಕ
ಹುಸ್ಕೂರು ಸಮೀಪದ ಸಿಂಗೇನಅಗ್ರಹಾರದ ಹಣ್ಣಿನ ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹದಗೆಟ್ಟಿವೆ. ಇದರಿಂದಾಗಿ ವಾಹನ ದಟ್ಟಣೆ ಹೆಚ್ಚಾಗಿದೆ.
ಮಂಜುನಾಥ್, ಸ್ಥಳೀಯ
ಎಪಿಎಂಸಿ ಹಣ್ಣಿನ ಮಾರುಕಟ್ಟೆಯಲ್ಲಿ ಸ್ವಚ್ಛತೆಯಿಲ್ಲದಿರುವುದು