ಆನೇಕಲ್‌ನ ದೇವಾಂಗಪೇಟೆ ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಶಾಸಕ ಬಿ.ಶಿವಣ್ಣ ಸ್ವಾಗತಿಸಿದರು
ಇಗ್ಗಲೂರು ಶಾಲೆಯಲ್ಲಿ ಪ್ರಾರಂಭೋತ್ಸವದ ಪ್ರಯುಕ್ತ ರಂಗೋಲಿ ಹಾಕಿ ವಿದ್ಯಾರ್ಥಿಗಳ ಸ್ವಾಗತಿಸಲಾಯಿತು
ಆನೇಕಲ್ ತಾಲ್ಲೂಕಿನ ಇಗ್ಗಲೂರು ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳನ್ನು ಎತ್ತಿನಗಾಡಿಯಲ್ಲಿ ಶಾಲೆಗೆ ಸ್ವಾಗತಿಸಲಾಯಿತು
ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರು