ಬಳ್ಳೂರು ಬಸ್ ತಂಗುದಾಣ ಇದ್ದರೂ ಇಲ್ಲದಂತಾಗಿದೆ. ಈ ನಿಲ್ದಾಣ ಗಿಡ ಗಂಟಿಗಳಿಂದ ತುಂಬಿ ಹೋಗಿವೆ. ಹಾವುಗಳ ಕಾಟ ಸಹ ಇದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯವರು ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಬೇಕು.
ನಾಗರಾಜು, ಸ್ಥಳೀಯ ನಿವಾಸಿ
ಬಸ್ ತಂಗುದಾಣಗಳಲ್ಲಿ ಸ್ಟಿಕರ್‌ಗಳನ್ನು ಅಂಟಿಸುವ ಜಾಗವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಬಸ್ ತಂಗುದಾಣಗಳನ್ನು ಸ್ವಚ್ಛಗೊಳಿಸಬೇಕು