ರಸ್ತೆ ಗುಂಡಿಯಿಂದ ದ್ವಿಚಕ್ರ ವಾಹನ ಸವಾರರು ಸಂಚರಿಸಲು ಪರದಾಡುತ್ತಿರುವುದು
ರಸ್ತೆ ಗುಂಡಿ ಸಮಸ್ಯೆಯಿಂದ ಆನೇಕಲ್-ಚಂದಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ
ಆನೇಕಲ್ ಚಂದಾಪುರ ದ್ವಿಪಥ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ. ಸತತ ಮಳೆಯಿಂದ ಕಾಮಗಾರಿಗೆ ಅಡ್ಡಿಯಾಗಿದೆ. ಮಳೆ ಬಿಡುವು ಕೊಟ್ಟರೆ ಅಭಿವೃದ್ಧಿಗೆ ವೇಗ ನೀಡಲಾಗುವುದು. ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗುವುದು
ಬಿ.ಶಿವಣ್ಣ ಶಾಸಕ
ಮರಸೂರು ಗೇಟ್‌ನಿಂದ ರಾಮಕೃಷ್ಣಪುರ ಗೇಟ್ ವರೆಗೆ ಒಂದು ಕಿ.ಮೀ. ಸಂಚರಿಸುವುದು ಅತ್ಯಂತ ಕಷ್ಟ. ಗುಂಡಿಗಳ ಮಧ್ಯೆ ರಸ್ತೆ ಹುಡುಕಬೇಕು. ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು
ಅನಿಲ್ ರೆಡ್ಡಿ ಸ್ಥಳೀಯ
ಮಳೆಯಿಂದ ರಸ್ತೆ ಗುಂಡಿಗಳಲ್ಲಿ ನೀರು ತಂಬಿಕೊಂಡಿದೆ. ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೆ ಒಳಗಾಗುತಿದ್ದಾರೆ. ಸಂಜೆಯಾದರೆ ವಾಹನ ದಟ್ಟಣೆ ಸಹ ಹೆಚ್ಚಾಗುತ್ತಿದೆ.