ಆನೇಕಲ್ : ತಾಲ್ಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಾಗಡೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಶಾಸಕ ಬಿ.ಶಿವಣ್ಣ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ಚಿಕ್ಕಹಾಗಡೆ ಗ್ರಾಮಸ್ಥರು ಒಗ್ಗೂಡಿ ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮತ್ತು ಶಾಸಕರ ವಿಶೇಷ ಅನುದಾನದಡಿಯಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಅನುದಾನ ನೀಡಲಾಗುವುದು ತಿಳಿಸಿದರು.

ಹುಸ್ಕೂರು ಮದ್ದೂರಪ್ಪ, ಚಿಕ್ಕಹಾಗಡೆ ನಾರಾಯಣಪ್ಪ, ಚಿನ್ನಪ್ಪ ಚಿಕ್ಕಹಾಗಡೆ, ದಲಿತ್ ಚಿನ್ನಪ್ಪ, ಕೆ.ಕೃಷ್ಣಪ್ಪ, ಅಂಜಿ, ಯಲ್ಲಪ್ಪ, ಜಾಲಿ ವೆಂಕಟೇಶ, ಹೆಬ್ಬಗೋಡಿ ವೆಂಕಟೇಶ್, ಎಬಿಸಿ ಯಲ್ಲಪ್ಪ, ಪರಶುರಾಮ್, ವಿನೋದ್, ಶಿವಮೂರ್ತಿ, ರವಿಕುಮಾರ್, ಬಸವರಾಜು, ಪ್ರಜ್ವಲ್, ಅರುಣ್, ಚಂದ್ರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-15-2048795966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.