ಆನೇಕಲ್: ‘ತಾಲ್ಲೂಕಿನಲ್ಲಿ ಬುಧವಾರ ಒಟ್ಟು 17 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ತಾಲ್ಲೂಕಿನಲ್ಲಿ ಒಟ್ಟು 215 ಕೊರೊನಾ ಪ್ರಕರಣಗಳು ದೃಢಪಟ್ಟಿವೆ’ ಎಂದು ತಹಶೀಲ್ದಾರ್ ಸಿ.ಮಹಾದೇವಯ್ಯ ತಿಳಿಸಿದರು.

ತಾಲ್ಲೂಕಿನ ಚಂದಾಪುರದಲ್ಲಿ ಮೂರು, ತಿರುಮಗೊಂಡನಹಳ್ಳಿಯಲ್ಲಿ ಒಂದು, ಮಾರಗೊಂಡನಹಳ್ಳಿಯಲ್ಲಿ ಒಂದು ಪ್ರಕರಣ, ಹೆಬ್ಬಗೋಡಿಯಲ್ಲಿ ಎರಡು ಪ್ರಕರಣಗಳು, ಅನಂತನಗರ ಒಂದು, ಬೊಮ್ಮಸಂದ್ರ ಎರಡು, ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು, ಸರ್ಜಾಪುರದಲ್ಲಿ ಎರಡು, ಗುಡ್ಡಹಟ್ಟಿ ಒಂದು, ಆನೇಕಲ್ ಪಟ್ಟಣದಲ್ಲಿ ಒಂದು, ದೊಮ್ಮಸಂದ್ರದಲ್ಲಿ ಒಂದು ಪ್ರಕರಣ ಸೇರಿದಂತೆ 17 ಪ್ರಕರಣಗಳು ದೃಢಪಟ್ಟಿವೆ.

‘ಈ ಪೈಕಿ 10 ಮಂದಿ ಪುರುಷರು ಮತ್ತು 7 ಮಂದಿ ಮಹಿಳೆಯರಿಗೆ ಕೊರೊನಾ ಸೋಂಕು ದೃಢಪಟ್ಟಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ದೃಢಪಟ್ಟಿರುವ ಪ್ರದೇಶವನ್ನು ಸೀಲ್ಡೌನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.